ನನ್ನೊಂದಿಗೆ ಹೋರಾಡಲು

+
 • ಮಾರ್ಕನುup will be injected here -->
 • 0:00
  0:00

  • ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ. ವ ವಿಮೋಚನಕಾಂಡ 14:13
  • ಓ ಕರ್ತನೇ, ನನ್ನ ಸಂಗಡ ವ್ಯಾಜ್ಯವಾಡುವವರೊಡನೆ ಸಂಗಡ ವ್ಯಾಜ್ಯವಾಡು; ನನಗೆ ವಿರೋಧವಾಗಿ ಯುದ್ಧಮಾಡುವವರ ಸಂಗಡ ಯುದ್ಧ ಮಾಡು. ಕೀರ್ತನೆಗಳು 35:1
  • ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಆತನು ಅದ್ಭುತಗಳನ್ನು ಮಾಡಿದ್ದಾನೆ; ಆತನ ಬಲಗೈಯೂ ಪರಿಶುದ್ಧತೋಳೂ ಆತನಿಗೆ ಜಯ ವನ್ನು ತಂದಿವೆ. ಕೀರ್ತನೆಗಳು 98:1
  • ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ. ಯೆಶಾಯ 35:4
  • ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್‌. 2 ತಿಮೊಥೆಯನಿಗೆ 4:18
  • ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು. ಇಬ್ರಿಯರಿಗೆ 13:6
  • ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು. 1 ಯೋಹಾನನು 3:8
  • ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು. ಪ್ರಕಟನೆ 12:11